ಪ್ರತಿ ಸಬ್ಬತ್ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.