ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.