ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.