ನಗರದ ಕೋಟೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿತ್ತು. ಮೊದಲನೆಯ ಅಸ್ತಿವಾರವನ್ನು ಸೂರ್ಯಕಾಂತ ಶಿಲೆಯಿಂದಲೂ ಎರಡನೆಯ ಅಸ್ತಿವಾರವನ್ನು ವೈಢೂರ್ಯದಿಂದಲೂ ಮೂರನೆಯ ಅಸ್ತಿವಾರವನ್ನು ಪಚ್ಚೆಯಿಂದಲೂ ಮತ್ತು ನಾಲ್ಕನೆಯ ಅಸ್ತಿವಾರವನ್ನು ಪದ್ಮರಾಗದಿಂದಲೂ ಅಲಂಕೃತಗೊಳಿಸಲಾಗಿತ್ತು.
Go to Home Page