ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.