kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

24ನೇ ಅಧ್ಯಾಯ

,
ವಚನ   21

“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.

Go to Home Page